- ಪ್ರೊ. ಕೆ. ಎಸ್. ನಿಸಾರ್ ಅಹಮದ್ ಪ್ರೊ.ಕೆ.ಎಸ್.ನಿಸಾರ್ ಅಹಮದ್ (5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಸಾಹಿತಿಗಳಾಗಿದ್ದರು. ಅವರ ಪೂರ್ಣ ಹೆಸರು 'ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್'. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು. Image source: Online typing ಜೀವನ- ಪ್ರೊ. ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫, ೧೯೩೬ ರಲ್ಲಿ ಜನಿಸಿದರು. ೧೯೫೯ ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ಜನನ 5 ಫೆಬ್ರುವರಿ 1936 ದೇವನಹಳ್ಳಿ, ಮೈಸೂರು ಸಂಸ್ಥಾನ, ಬ್ರಿಟಿಷ್ ಇಂಡಿಯಾ ಮರಣ 3 ಮೇ 2020 (ವಯಸ್ಸು 84)[೧] ಬೆಂಗಳೂರು ವೃತ್ತಿ ಸಾಹಿತಿ, ಪ್ರೊಫೆಸರ್ ಭಾಷೆ ಕನ್ನಡ ರಾಷ್ಟ್ರೀಯತೆ ಭಾರತ ಪ್ರಕಾರ/ಶೈಲಿ Fiction ಸಾಹಿತ್ಯ ಚಳುವಳಿ ನವ್ಯ ಕಾವ್ಯ ಪ್ರಮುಖ ಕೆಲಸಗಳು ಮನಸು ಗಾಂಧಿ ಬಜಾರು(1960) ನಿತ್ಯೋತ್ಸವ ಪ್ರಮುಖ ಪ್ರಶಸ್ತಿಗಳು ಪದ್ಮಶ್ರೀ (೨೦೦೮), ರಾಜ್ಯೋತ್ಸವ (೧೯೮೧) ಕೆಲವು ಸಾಹಿತ್ಯಗಳು : ನಿಸಾರ್ ಅಹಮದ್ ...
A Credence Learning Foundation initiative: Skills to benefit and values to spread happiness.⌘